ಉದ್ಯೋಗ ಮೇಳದ ಪ್ರಯೋಜನ ಪ್ರತಿಯೊಬ್ಬ ವಿದ್ಯಾರ್ಥಿಗೂ ಸಿಗಬೇಕು- ಪ್ರಭಾರ ಅಪರ ಜಿಲ್ಲಾಧಿಕಾರಿ ರಾಜು
(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 16. ರಾಜ್ಯ ಮಟ್ಟದಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಉದ್ಯೋಗ ಮೇಳವು ಯಶಸ್ವಿಯಾಗಿ ನಡೆಯುವಂತೆ ಅಧಿಕಾರಿಗಳು ಶ್ರಮವಹಿಸಬೇಕು, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಎಲ್ಲಾ ಕಾಲೇಜುಗಳಲ್ಲಿ ಪ್ರಚಾರಪಡಿಸಬೇಕು ಎಂದು ಪ್ರಭಾರ ಅಪರ ಜಿಲ್ಲಾಧಿಕಾರಿ ರಾಜು ಅವರು ಹೇಳಿದರು. ಅವರು ಗುರುವಾರದಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕೌಶಲ್ಯಮಿಷನ್ ಸಭೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ನಗರ ಸ್ಥಳಿಯ ಸಂಸ್ಥೆಗಳಲ್ಲಿ ಅನುಷ್ಟಾನಗೊಳ್ಳುತ್ತಿರುವ ಪಿ.ಎಂ ಸ್ವನಿಧಿ ಮತ್ತು ಸ್ವನಿಧಿ ಸೇ […]
ಉದ್ಯೋಗ ಮೇಳದ ಪ್ರಯೋಜನ ಪ್ರತಿಯೊಬ್ಬ ವಿದ್ಯಾರ್ಥಿಗೂ ಸಿಗಬೇಕು- ಪ್ರಭಾರ ಅಪರ ಜಿಲ್ಲಾಧಿಕಾರಿ ರಾಜು Read More »
ಕರಾವಳಿ, ಕರ್ನಾಟಕ