ಮಾ.01ರಿಂದ ದ್ವಿತೀಯ ಪಿಯು ಪರೀಕ್ಷೆ ► ವೇಳಾಪಟ್ಟಿ ಆಕ್ಷೇಪಣೆಗೆ ಒಂದು ತಿಂಗಳ ಕಾಲಾವಕಾಶ
(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.27. 2017-18ನೆ ಸಾಲಿನ ದ್ವಿತೀಯ ಪಿಯು ಪರೀಕ್ಷೆಯನ್ನು ಮಾ.1ರಿಂದ ಮಾ.16ರವರೆಗೆ ನಡೆಸಲು ಉದ್ದೇಶಿಸಲಾಗಿದ್ದು, ಈ ವೇಳಾಪಟ್ಟಿಗೆ ಆಕ್ಷೇಪಗಳಿದ್ದಲ್ಲಿ ನ.24ರೊಳಗೆ ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಬಹುದಾಗಿದೆ. ವೇಳಾ ಪಟ್ಟಿ: ಮಾ.1: ಅರ್ಥಶಾಸ್ತ್ರ, ಭೌತಶಾಸ್ತ್ರ ಮಾ.2: ಮನಃಶಾಸ್ತ್ರ, ಇಲೆಕ್ಟ್ರಾನಿಕ್ಸ್, ಗಣಕ ವಿಜ್ಞಾನ ಮಾ.3: ಹಿಂದಿ, ತೆಲಗು, ಮರಾಠಿ, ಫ್ರೆಂಚ್ ಮಾ.5: ವ್ಯವಹಾರ ಅಧ್ಯಯನ, ಜೀವಶಾಸ್ತ್ರ ಮಾ.6: ರಾಜ್ಯಶಾಸ್ತ್ರ ಮಾ.7: ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೋಟೀವ್, ಹೆಲ್ತ್‌ಕೇರ್, ಬ್ಯೂಟಿ ಮತ್ತು ವೆಲ್‌ನೆಸ್ ಮಾ.8: […]
ಮಾ.01ರಿಂದ ದ್ವಿತೀಯ ಪಿಯು ಪರೀಕ್ಷೆ ► ವೇಳಾಪಟ್ಟಿ ಆಕ್ಷೇಪಣೆಗೆ ಒಂದು ತಿಂಗಳ ಕಾಲಾವಕಾಶ Read More »
ಕರ್ನಾಟಕ

