ಅಬಕಾರಿ ನೀತಿ ಪ್ರಕರಣ: ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು
(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 13. ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿತ್ತು. ಕೇಜ್ರಿವಾಲ್ ಅವರು ಸಿಬಿಐ ಅವರನ್ನು ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. ಅವರು ಸಲ್ಲಿಸಿರುವ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ತನ್ನ ತೀರ್ಪು ನೀಡಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾಮೀನು ಮಂಜೂರು ಮಾಡುವುದಕ್ಕೆ […]
ಅಬಕಾರಿ ನೀತಿ ಪ್ರಕರಣ: ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು Read More »
ರಾಷ್ಟ್ರೀಯ ನ್ಯೂಸ್