ಶ್ರೀನಗರ ಪೊಲೀಸ್ ಠಾಣೆಯಲ್ಲಿ ಸ್ಫೋಟವು ಆಕಸ್ಮಿಕ ಘಟನೆ- ಸ್ಪಷ್ಟನೆ ನೀಡಿದ ಗೃಹಸಚಿವಾಲಯ, ಡಿಜಿಪಿ
(ನ್ಯೂಸ್ ಕಡಬ) newskadaba.com, ನ.15: ಶ್ರೀನಗರದ ನೌಗಮ್ ಪೊಲೀಸ್ ಠಾಣೆಯಲ್ಲಿ ಸಂಭವಿಸಿದ್ದ ಸ್ಫೋಟವು ಕೇವಲ ಆಕಸ್ಮಿಕ ಘಟನೆ. ಸಂಗ್ರಹಿಸಿದ್ದ ಸ್ಫೋಟಕದಿಂದ ಮಾದರಿಯನ್ನ ಹೊರ ತೆಗೆಯುವಾಗ ಸ್ಫೋಟ ಸಂಭವಿಸಿದೆ. ಇದರ ಹಿಂದೆ ಯಾವುದೇ ಭಯೋತ್ಪಾದನೆ ಪಿತೂರಿ ಇಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ಹಾಗೂ ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ನಳಿನ್ ಪ್ರಭಾತ್ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಜಿಪಿ ನಳಿನ್ ಪ್ರಭಾತ್, “ಪೊಲೀಸ್ ಠಾಣೆಯಲ್ಲಿ ನಡೆದ ಸ್ಫೋಟವು ಯಾವುದೇ ಭಯೋತ್ಪಾದಕರ ಸಂಚು ಅಥವಾ ದಾಳಿಯಲ್ಲ. ವಿಧಿವಿಜ್ಞಾನ […]
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಸ್ಫೋಟವು ಆಕಸ್ಮಿಕ ಘಟನೆ- ಸ್ಪಷ್ಟನೆ ನೀಡಿದ ಗೃಹಸಚಿವಾಲಯ, ಡಿಜಿಪಿ Read More »
ಬ್ರೇಕಿಂಗ್ ನ್ಯೂಸ್
