ಬಾಂಬ್ ತಯಾರಿಕಾ ವೇಳೆ ಸ್ಫೋಟ: ಮೂವರು ಮೃತ್ಯು..!

(ನ್ಯೂಸ್ ಕಡಬ) newskadaba.com ಪಶ್ಚಿಮ ಬಂಗಾಳ, . 09. ದೇಶಿ ನಿರ್ಮಿತ ಬಾಂಬ್ ತಯಾರಿಸುವ ವೇಳೆ ಸಂಭವಿಸಿದ ಸ್ಫೋಟದಲ್ಲಿ ಮೂವರು ಮೃತಪಟ್ಟಿದ್ದಾರೆ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಬಾಂಬ್ ಸ್ಫೋಟದ ಘಟನೆ ನಡೆದಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ತನಿಖೆಯಲ್ಲಿ ತೊಡಗಿದ್ದಾರೆ. ಪೊಲೀಸರ ಪ್ರಕಾರ, ಮನೆಯೊಂದರಲ್ಲಿ ಅಕ್ರಮವಾಗಿ ದೇಶೀ ನಿರ್ಮಿತ ಬಾಂಬ್‌ಗಳನ್ನು ತಯಾರಿಸಲಾಗುತ್ತಿತ್ತು. ಅದೇ ವೇಳೆ ಬಾಂಬ್ ಸ್ಫೋಟಗೊಂಡು 3 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮಾಹಿತಿ ಪ್ರಕಾರ ಜಿಲ್ಲೆಯ ಖೈರ್ತಲಾ ನಿವಾಸಿ ಮಾಮುನ್ ಮುಲ್ಲಾ ಎಂಬುವವರ ಮನೆಯಲ್ಲಿ ಭಾನುವಾರ […]

ಬಾಂಬ್ ತಯಾರಿಕಾ ವೇಳೆ ಸ್ಫೋಟ: ಮೂವರು ಮೃತ್ಯು..! Read More »

ಕ್ರೈಮ್ ನ್ಯೂಸ್