ಹೊರ ರಾಜ್ಯಗಳಿಗೆ ಮೇವು ಸಾಗಾಟ ನಿಷೇಧ -ಸಚಿವ ಕೆ.ವೆಂಕಟೇಶ್

(ನ್ಯೂಸ್ ಕಡಬ) newskadaba.com ಮೈಸೂರು, ಸೆ. 22. ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆ ಹೊರ ರಾಜ್ಯಗಳಿಗೆ ಮೇವು ಸಾಗಾಟವನ್ನು ನಿಲ್ಲಿಸುವ ಅನಿವಾರ್ಯತೆ ಎದುರಾಗಿದೆ ಎಂದು ಪಶುಸಂಗೋಪನೆ ಖಾತೆ ಸಚಿವ ಕೆ ವೆಂಕಟೇಶ್ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇವು ಸಾಗಾಣಿಕೆ ನಿಷೇಧಕ್ಕೆ ಸಂಬಂಧಿಸಿ ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದ್ದು, ಸದ್ಯಕ್ಕೆ ಕುಡಿಯುವ ನೀರಿ‌ನ ಕೊರತೆ ಉಂಟಾಗಿಲ್ಲ‌. ಮುಂದೆ ಯಾವುದೇ ಪರಿಸ್ಥಿತಿ ಎದುರಾದರೂ ನಿಭಾಯಿಸಲು ಸಿದ್ದರಾಗಿದ್ದೇವೆ ಎಂದರು. ಇನ್ನು ಕಾವೇರಿ ಜಲವಿವಾದ ವಿಚಾರದಲ್ಲಿ ರಾಜ್ಯ ಸರ್ಕಾರ […]

ಹೊರ ರಾಜ್ಯಗಳಿಗೆ ಮೇವು ಸಾಗಾಟ ನಿಷೇಧ -ಸಚಿವ ಕೆ.ವೆಂಕಟೇಶ್ Read More »

ಕರ್ನಾಟಕ