ಬೆಂಗಳೂರು- ಮಾರಿಕುಪ್ಪಂ ರೈಲಿನಲ್ಲಿ ಬೆಂಕಿ
(ನ್ಯೂಸ್ ಕಡಬ) newskadaba.com ಕೋಲಾರ, ಅ. 13. ಶಾರ್ಟ್ ಸರ್ಕ್ಯೂಟ್‌ನಿಂದ ವಿದ್ಯುತ್ ಲೈನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಕೋಲಾರ ಜಿಲ್ಲೆಯ ಮಾಲೂರು ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಬೆಂಗಳೂರು-ಮಾರಿಕುಪ್ಪಂ ರೈಲು, ನಿಲ್ದಾಣಕ್ಕೆ ಬರುತ್ತಿದಂತೆ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಪ್ರಯಾಣಿಕರಲ್ಲಿ ಆತಂಕ ಎದುರಾಗಿತ್ತು. 2 ನಿಮಿಷಗಳ ಕಾಲ ಕಾಣಿಸಿಕೊಂಡಿದ್ದು, ರೈಲಿನಲ್ಲಿ 500 ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ರೈಲಿನಿಂದ ಇಳಿದು ಕೆಲ ಪ್ರಯಾಣಿಕರು ಓಡಿ ಹೋಗಿದ್ದಾರೆ. ಬೆಂಕಿ […]
ಬೆಂಗಳೂರು- ಮಾರಿಕುಪ್ಪಂ ರೈಲಿನಲ್ಲಿ ಬೆಂಕಿ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್