ತಿರುವನಂತಪುರ – ಕಾಸರಗೋಡು ವಂದೇ ಭಾರತ್ ಎಕ್ಸ್‌ ಪ್ರೆಸ್ ರೈಲು ಮಂಗಳೂರಿಗೆ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 22. ರೈಲ್ವೇ ಮಂಡಳಿಯು ಹೊರಡಿಸಿರುವ ಆದೇಶದ ಪ್ರಕಾರ ತಿರುವನಂತರಪುರ – ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು (ನಂ. 20632/20631)  ಮಂಗಳೂರಿನವರೆಗೆ ವಿಸ್ತರಿಸಲಾಗಿದ್ದು, ಇನ್ನು ಮುಂದೆ ಈ ರೈಲು ತಿರುವನಂತಪುರಂ- ಮಂಗಳೂರು ನಡುವೆ ಸಂಚರಿಸಲಿದೆ. ರೈಲ್ವೇ ಇಲಾಖೆಯ ಹೊಸ ವೇಳಾ ಪಟ್ಟಿಯಂತೆ ಈ ರೈಲು ಮಂಗಳೂರಿನಿಂದ ಬೆಳಗ್ಗೆ 6-15ಕ್ಕೆ ಹೊರಟು ಅಪರಾಹ್ನ 3-05 ಕ್ಕೆ ತಿರುವನಂತಪುರಂ ತಲುಪಲಿದೆ. ಹಾಗೆಯೇ ತಿರುವನಂತಪುರದಿಂದ ಸಂಜೆ 4-05ಕ್ಕೆ ಹೊರಟು ರಾತ್ರಿ […]

ತಿರುವನಂತಪುರ – ಕಾಸರಗೋಡು ವಂದೇ ಭಾರತ್ ಎಕ್ಸ್‌ ಪ್ರೆಸ್ ರೈಲು ಮಂಗಳೂರಿಗೆ ವಿಸ್ತರಣೆ Read More »

ಕರ್ನಾಟಕ