EY ಉದ್ಯೋಗಿ ಸಾವು: ವಿದ್ಯಾರ್ಥಿಗಳಿಗೆ ಒತ್ತಡ ನಿರ್ವಹಣೆ ಕಲಿಸುವಂತೆ- ನಿರ್ಮಲಾ ಸೀತಾರಾಮನ್

(ನ್ಯೂಸ್ ಕಡಬ) newskadaba.com ಚೆನ್ನೈ ಸೆ.23: ವಿದ್ಯಾರ್ಥಿಗಳಿಗೆ ಒತ್ತಡ ನಿರ್ವಹಣೆ ಪಾಠಗಳನ್ನು ಬೋಧಿಸುವಂತೆ ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಾಲೇಜು ಮತ್ತು ವಿವಿಗಳಿಗೆ ಕರೆ ನೀಡಿದ್ದಾರೆ. ಇದು ವಿದ್ಯಾರ್ಥಿಗಳ ಆಂತರಿಕ ಬಲವನ್ನು ಹೆಚ್ಚಿಸಲು ನೆರವಾಗುತ್ತದೆ ಎಂದು ಅವರು ಹೇಳಿದ್ದಾರೆ. ಪುಣೆಯ ಅರ್ನಸ್ಟ್ ಆ್ಯಂಡ್ ಯಂಗ್ (EY) ಕಂಪನಿಯ ಲೆಕ್ಕ ಪರಿಶೋಧಕಿ ಅನ್ನಾ ಸೆಬಾಸ್ಟಿನ್ ಪೆರಾಯ (26) ಅವರ ಸಾವಿನ ಹಿನ್ನೆಲೆಯಲ್ಲಿ ಸೀತಾರಾಮನ್ ಅವರ ಈ ಹೇಳಿಕೆ ಹೊರಬಿದ್ದಿದೆ. 2023ರಲ್ಲಿ ಸಿಎ ಪರೀಕ್ಷೆಯಲ್ಲಿ ತೇರ್ಗಡೆಗೊಂಡಿದ್ದ ಆಕೆ ನಾಲ್ಕು […]

EY ಉದ್ಯೋಗಿ ಸಾವು: ವಿದ್ಯಾರ್ಥಿಗಳಿಗೆ ಒತ್ತಡ ನಿರ್ವಹಣೆ ಕಲಿಸುವಂತೆ- ನಿರ್ಮಲಾ ಸೀತಾರಾಮನ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್