ಕ್ಯಾಟರಾಕ್ಟ್ (ಕಣ್ಣಿನ ಪೊರೆ) ಬಗ್ಗೆ ಒಂದಿಷ್ಟು ಮಾಹಿತಿ – ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ಕಣ್ಣಿನ ಒಳ ಭಾಗದಲ್ಲಿ ಇರುವ ಲೆನ್ಸ್ ಅಥವಾ ಮಸೂರ ನಮ್ಮ ದೃಷ್ಟಿಯ ಸೃಷ್ಟಿಯಲ್ಲಿ ಬಹು ಮುಖ್ಯ ಭೂಮಿಕೆ ವಹಿಸುತ್ತದೆ. ಈ ಮಸೂರದ ಒಳಭಾಗದಲ್ಲಿ ಪ್ರೋಟಿನ್ ಒಡೆದುಕೊಂಡು ಉಂಟಾಗುವ ಪೊರೆಯನ್ನು ಕ್ಯಾಟರಾಕ್ಟ್ ಎನ್ನುತ್ತಾರೆ. ಇದರಿಂದ ದೃಷ್ಟಿಯ ಸಮಸ್ಯೆ ಉಂಟಾಗುತ್ತದೆ. ಇದೊಂದು ವಯೋಸಹಜ ಕಾಯಿಲೆಯಾಗಿದ್ದು, ನಿಮ್ಮ ವಯಸ್ಸು ಹೆಚ್ಚಾದಂತೆ ಈ ಪೊರೆ ಬರುವ ಸಾಧ್ಯತೆ ಹೆಚ್ಚಾಗುತ್ತದೆ. ಈ ಕ್ಯಾಟರಾಕ್ಟ್ ಒಂದು ಕಣ್ಣಿನಲ್ಲಿ ಅಥವಾ ಎರಡೂ ಕಣ್ಣಿನಲ್ಲಿ ಉಂಟಾಗಬಹುದು. ಆದರೆ ಒಂದು ಕಣ್ಣಿನಿಂದ […]

ಕ್ಯಾಟರಾಕ್ಟ್ (ಕಣ್ಣಿನ ಪೊರೆ) ಬಗ್ಗೆ ಒಂದಿಷ್ಟು ಮಾಹಿತಿ – ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು