“ನೇತ್ರದಾನ ಮಹಾದಾನ”- ಡಾ.ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಆ. 30. ನೇತ್ರದಾನ ಬಹಳ ಪವಿತ್ರವಾದ ದಾನ. ನಾವು ಸತ್ತ ಬಳಿಕವೂ ಜಗತ್ತನ್ನು ಆನಂದಿಸಬೇಕಿದ್ದಲ್ಲಿ ನಮ್ಮ ಕಣ್ಣುಗಳನ್ನು ಇನ್ನೊಬ್ಬರಿಗೆ  ನಮ್ಮ ಮರಣಾನಂತರ ದಾನ ಮಾಡಬೇಕು. ನಮ್ಮ ಕಣ್ಣುಗಳ ಮುಖಾಂತರ ಮತ್ತೊಬ್ಬ ಅಂಧ ವ್ಯಕ್ತಿಯ ಬಾಳಿಗೆ ಬೆಳಕು ನೀಡಿದಾಗ ಸಿಗುವ ಸಾರ್ಥಕತೆ ಇನ್ಯಾವುದೇ ದಾನದಲ್ಲಿ ದೊರಕಲಿಕ್ಕಿಲ್ಲ. ಭಾರತದಲ್ಲಿ ಸರಿ ಸುಮಾರು 10 ಮಿಲಿಯನ್ ಮಂದಿ  ದೃಷ್ಟಿಹೀನತೆಯಿಂದ ಬಳಲುತ್ತಿದ್ದು 3ರಿಂದ 4 ಮಿಲಿಯನ್ ಮಂದಿ ಕಾರ್ನಿಯಾದ ಅಂಧತ್ವದಿಂದ ಬಳಲುತ್ತಿದ್ದಾರೆ. ಇದರಲ್ಲಿ ಶೇಕಡಾ 60 ಮಂದಿ 12ವರ್ಷಕ್ಕಿಂತ […]

“ನೇತ್ರದಾನ ಮಹಾದಾನ”- ಡಾ.ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು