ದೆಹಲಿಯ ಶಾಲೆಗೆ ಹುಸಿ ಬಾಂಬ್‌ ಬೆದರಿಕೆ

(ನ್ಯೂಸ್‌ ಕಡಬ) newskadaba.com,  ಅ.17 ಹೊಸದಿಲ್ಲಿ: ಇತ್ತಿಚೇಗೆ ಶಾಲಾ-ಕಾಲೇಜು, ಸರ್ಕಾರಿ ಕಚೇರಿ ಸೇರಿದಂತೆ ಹಲವು ಸಾರ್ವಜನಿಕ ಪ್ರದೇಶಗಳಲ್ಲಿ ಬಾಂಬ್‌ ಅಳವಡಿಸಿರುವುದಾಗಿ ಹುಸಿ ಬೆದರಿಕೆ ಕರೆ ಹಾಗೂ ಇ-ಮೇಲ್‌ ಗಳ ಹಾವಳಿ ಹೆಚ್ಚಾಗುತ್ತಲೇ ಇದೆ. ಹಾಗೆಯೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಸಹ ಖಾಸಗಿ ಶಾಲೆಯೊಂದಕ್ಕೆ ಶಾಲೆಯಲ್ಲಿ ಬಾಂಬ್‌ ಅಳವಡಿಸಿರುವುದಾಗಿ ಬೆದರಿಕೆ ಇಮೇಲ್‌ ಬಂದಿದೆ. ಈ ಬೆದರಿಕೆ ಇಮೇಲ್‌ ಕಳಿಸಿರುವುದು ಬೇರೆ ಯಾರೂ ಅಲ್ಲ ಅದೇ ಶಾಲೆಯಲ್ಲಿ ಓದುತ್ತಿರುವ ಒಬ್ಬ ವಿದ್ಯಾರ್ಥಿ. ಯಾಕೆ ಈ ರೀತಿ ನಕಲಿ ಬಾಂಬ್‌ ಬೆದರಿಕೆ ಮಾಡಿದ್ದ ಎಂದು ಕೇಳಿದರೆ […]

ದೆಹಲಿಯ ಶಾಲೆಗೆ ಹುಸಿ ಬಾಂಬ್‌ ಬೆದರಿಕೆ Read More »

ರಾಷ್ಟ್ರೀಯ ನ್ಯೂಸ್