ಉಡುಪಿ: ವೃತ್ತನಿರೀಕ್ಷಕರ ಹೆಸರಿನಲ್ಲಿ ನಕಲಿ ಫೇಸ್-ಬುಕ್ ಖಾತೆ ➤ ಹಣ ಕಳುಹಿಸುವಂತೆ ಸಂದೇಶ ರವಾನೆ
(ನ್ಯೂಸ್ ಕಡಬ) newskadaba.com ಉಡುಪಿ, ಜ. 05. ಅಪರಿಚಿತ ವ್ಯಕ್ತಿಯೋರ್ವ ಉಡುಪಿ ವೃತ್ತ ನಿರೀಕ್ಷಕರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆಯನ್ನು ರಚಿಸಿ ಅವರ ಸ್ನೇಹಿತರಲ್ಲಿ ಹಣ ಕಳುಹಿಸುವಂತೆ ಸಂದೇಶ ರವಾನೆ ಮಾಡಿದ ಘಟನೆ ನಡೆದಿದೆ. ಈ ಕುರಿತು ಮಾಹಿತಿ ತಿಳಿದ ವೃತ್ತ ನಿರೀಕ್ಷಕ ಮಂಜುನಾಥ್ ಅವರು ಉಡುಪಿಯ ಸಿಇಎನ್, ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಉಡುಪಿ: ವೃತ್ತನಿರೀಕ್ಷಕರ ಹೆಸರಿನಲ್ಲಿ ನಕಲಿ ಫೇಸ್-ಬುಕ್ ಖಾತೆ ➤ ಹಣ ಕಳುಹಿಸುವಂತೆ ಸಂದೇಶ ರವಾನೆ Read More »
ಕರಾವಳಿ, ಕರ್ನಾಟಕ
