ವೈದ್ಯಕೀಯ ಸೀಟಿಗೆ ನಕಲಿ ಪ್ರಮಾಣ ಪತ್ರ: ಇಬ್ಬರು ಸರ್ಕಾರಿ ವೈದ್ಯರು ಸೇರಿ 5 ಮಂದಿ ಬಂಧನ
(ನ್ಯೂಸ್ ಕಡಬ) newskadaba.com, ಸೆ.24 ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ನಕಲಿ ವೈದ್ಯಕೀಯ ದಾಖಲೆಗಳನ್ನು ಸಲ್ಲಿಸಿ, ಅಂಗವಿಕಲ ಕೋಟಾದ ಮೀಸಲಾತಿ ಅಡಿ ಸರ್ಕಾರಿ ವೈದ್ಯಕೀಯ ಸೀಟು ಪಡೆಯಲು 21 ವಿದ್ಯಾರ್ಥಿಗಳಿಗೆ ನಕಲಿ ಪ್ರಮಾಣಪತ್ರಗಳನ್ನು ಸೃಷ್ಟಿಸಿದ ಆರೋಪ ಮೇಲೆ ಇಬ್ಬರು ಸರ್ಕಾರಿ ವೈದ್ಯರು ಸೇರಿ ಐವರನ್ನು ಪೊಲೀಸರ ಬಂಧನಕ್ಕೊಳಪಡಿಸಿದ್ದಾರೆ,ಮಲ್ಲೇಶ್ವರಂ ಪೊಲೀಸರು ಇಬ್ಬರು ಸರ್ಕಾರಿ ವೈದ್ಯರು, ಇಬ್ಬರು ಶಿಕ್ಷಕರು ಮತ್ತು ಪ್ರಥಮ ದರ್ಜೆ ಸಹಾಯಕ (ಎಫ್ಡಿಎ) ಸೇರಿದಂತೆ ಐದು ಜನರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಬೆಂಗಳೂರಿನ ನಂದಿನಿ ಲೇಔಟ್ನ […]
ವೈದ್ಯಕೀಯ ಸೀಟಿಗೆ ನಕಲಿ ಪ್ರಮಾಣ ಪತ್ರ: ಇಬ್ಬರು ಸರ್ಕಾರಿ ವೈದ್ಯರು ಸೇರಿ 5 ಮಂದಿ ಬಂಧನ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
