ಫಲ್ಗುಣಿ ನದಿಗಿಳಿದ ಐವರು ವಿದ್ಯಾರ್ಥಿಗಳು ನೀರುಪಾಲು ಶಂಕೆ ► ಓರ್ವನ ಮೃತದೇಹ ಪತ್ತೆ
(ನ್ಯೂಸ್ ಕಡಬ) newskadaba.com ಬಂಟ್ವಾಳ, ನ.07. ಸೋಮವಾರ ಶಾಲೆಗೆ ರಜೆ ಇದ್ದ ಕಾರಣ ಆಟ ಆಡಲೆಂದು ನದಿಗಿಳಿದಿದ್ದ ಐವರು ಮಕ್ಕಳು ನಾಪತ್ತೆಯಾಗಿದ್ದು ಓರ್ವ ಬಾಲಕನ ಮೃತದೇಹ ಪತ್ತೆಯಾದ ಘಟನೆ ಬಂಟ್ವಾಳ ತಾಲೂಕಿನ ಅರಳ ಗ್ರಾಮದ ಮುಲಾರಪಟ್ನದಲ್ಲಿ ಎಂಬಲ್ಲಿ ಸೋಮವಾರದಂದು ನಡೆದಿದೆ. ನಾಪತ್ತೆಯಾದವರನ್ನು ಮುಲಾರಪಟ್ನ ಶುಂಟಿಹಿತ್ಲು ನಿವಾಸಿಗಳಾದ ಆಶ್ರಪ್ ಎಂಬವರ ಪುತ್ರ ಪಿಯುಸಿ ವಿದ್ಯಾರ್ಥಿ ಅಸ್ಲಮ್ (೧೭), ಶರೀಫ್ ಎಂಬವರ ಪುತ್ರ ರಮೀಝ್(೧೭), ಹಂಝ ಎಂಬವರ ಪುತ್ರ ಅಜಮಾತ್(೧೮), ಶರೀಫ್ ಎಂಬವರ ಪುತ್ರ ಮುಬಶ್ಶಿರ್ (೧೭), ಮಹಮ್ಮದ್ ಎಂಬವರ […]
ಫಲ್ಗುಣಿ ನದಿಗಿಳಿದ ಐವರು ವಿದ್ಯಾರ್ಥಿಗಳು ನೀರುಪಾಲು ಶಂಕೆ ► ಓರ್ವನ ಮೃತದೇಹ ಪತ್ತೆ Read More »
ಕರಾವಳಿ

