ಎಂಎಸ್ಇಝೆಡ್ ಗೆ ಭೂಮಿ ಕೊಟ್ಟ ಜೆಬಿಎಫ್ ಕಂಪೆನಿ ಕುಟುಂಬಸ್ಥರಿಗೆ ಕೊನೆಗೂ ಜಿಎಂಪಿಎಲ್ ನಲ್ಲಿ ಉದ್ಯೋಗ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ ಜೆಬಿಎಫ್ ಪಿಎಲ್ ಕಂಪೆನಿ ಸ್ಥಾಪನೆಗೆ ಜಮೀನು ಬಿಟ್ಟುಕೊಟ್ಟು ಪಿಡಿಎಫ್ (ಭೂಮಿ ಕಳೆದುಕೊಂಡ ಕುಟುಂಬಸ್ಥರು) ಆಧಾರದಲ್ಲಿ ಉದ್ಯೋಗ ಪಡೆದಿದ್ದ115 ಮಂದಿ ಜಿಎಂಪಿಎಲ್ (ಗೈಲ್ ಇಂಡಿಯಾ) ಕಂಪೆನಿಯಲ್ಲಿ ಉದ್ಯೋಗ ಮುಂದುವರಿಸುವುದಕ್ಕೆ ಕೇಂದ್ರ ಪೆಟ್ರೋಲಿಯಂ ಸಚಿವಾಲಯ ಸೂಚನೆ ಮೇರೆಗೆ ಜಿಎಂಪಿಎಲ್ ಕಂಪೆನಿ ಇದೀಗ ಒಪ್ಪಿಗೆ ನೀಡಿದೆ. ಆ ಮೂಲಕ ಬಹುದಿನಗಳಿಂದ ಬಾಕಿಯಾಗಿದ್ದ ಜೆಬಿಎಫ್ ಪಿಡಿಎಫ್ ಉದ್ಯೋಗಸ್ಥರ ಈ ಗಂಭೀರ ಸಮಸ್ಯೆಯನ್ನು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ […]
ಎಂಎಸ್ಇಝೆಡ್ ಗೆ ಭೂಮಿ ಕೊಟ್ಟ ಜೆಬಿಎಫ್ ಕಂಪೆನಿ ಕುಟುಂಬಸ್ಥರಿಗೆ ಕೊನೆಗೂ ಜಿಎಂಪಿಎಲ್ ನಲ್ಲಿ ಉದ್ಯೋಗ Read More »
ಕರಾವಳಿ
