ಚಲಿಸುತ್ತಿದ್ದ ರೈಲಿನಿಂದ ಜಿಗಿದ ಖ್ಯಾತ ನಟಿ
(ನ್ಯೂಸ್ ಕಡಬ) newskadaba.com, ಸೆ.12 ನವದೆಹಲಿ : ರಾಗಿಣಿ ಎಂಎಂಎಸ್ ರಿಟರ್ನ್ಸ್’ , ‘ಪ್ಯಾರ್ ಕಾ ಪಂಚನಾಮ’ ಚಿತ್ರಗಳ ಮೂಲಕ ಖ್ಯಾತಿ ಪಡೆದ ನಟಿ ಕರಿಷ್ಮಾ ಶರ್ಮಾ ಸದಾ ಒಂದಲ್ಲ ಒಂದು ವಿಚಾರದಿಂದ ಸುದ್ದಿಯಲ್ಲಿರುತ್ತಾರೆ. ನೋಡಲು ಸ್ಟೈಲಿಶ್ ಹಾಗೂ ಗ್ಲಾಮರಸ್ ಆಗಿರುವ ಇವರು ಸೋಶಿಯಲ್ ಮಿಡಿಯಾ ದಲ್ಲಿ ಕೂಡ ಬಹಳ ಆ್ಯಕ್ಟಿವ್ ಆಗಿದ್ದಾರೆ. ಹೀಗಾಗಿ ತಮ್ಮ ಸಿನಿಮಾ ಹಾಗೂ ವೈಯಕ್ತಿಕ ಬದುಕಿನ ಬಗ್ಗೆ ಪೋಸ್ಟ್ ಹಂಚಿಕೊಳ್ಳುತ್ತಾ ಸಾಮಾಜಿಕ ಜಾಲತಾಣದಲ್ಲಿ ಕೂಡ ಖ್ಯಾತಿ ಪಡೆದಿದ್ದಾರೆ. ಸದ್ಯಬಾಲಿವುಡ್ನ ಯುವ ನಟಿ ಕರಿಷ್ಮಾ ಶರ್ಮಾ […]
ಚಲಿಸುತ್ತಿದ್ದ ರೈಲಿನಿಂದ ಜಿಗಿದ ಖ್ಯಾತ ನಟಿ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
