ಖ್ಯಾತ ಹಾಸ್ಯನಟ ರಾಜು ತಾಳಿಕೋಟೆ ಹೃದಯಾಘಾತದಿಂದ ನಿಧನ
(ನ್ಯೂಸ್ ಕಡಬ) newskadaba.com ಅ. 14. ಖ್ಯಾತ ಹಾಸ್ಯನಟ ರಾಜು ತಾಳಿಕೋಟೆ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನಲ್ಲಿ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಅವರಿಗೆ ಭಾನುವಾರದಂದು ರಾತ್ರಿ 11:59ರ ವೇಳೆಗೆ ವಿಶ್ರಾಂತಿಯಲ್ಲಿದ್ದ ಸಂದರ್ಭ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ನಂತರ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ಕರೆ ತರಲಾಗಿತ್ತು. ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಮೂಲತಃ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದವರಾಗಿದ್ದ ಅವರು, ಚಲನಚಿತ್ರದಲ್ಲಿ ಪ್ರಸಿದ್ಧರಾದ ನಂತರ […]
ಖ್ಯಾತ ಹಾಸ್ಯನಟ ರಾಜು ತಾಳಿಕೋಟೆ ಹೃದಯಾಘಾತದಿಂದ ನಿಧನ Read More »
ಸಿನಿಮಾ
