ರಕ್ಷಿಸಿದ ನಾಯಿಯಿಂದಲೇ ಪ್ರಾಣ ಕಳೆದುಕೊಂಡ ಖ್ಯಾತ ಕಬಡ್ಡಿ ಆಟಗಾರ..!

(ನ್ಯೂಸ್ ಕಡಬ) newskadaba.com ಜು. 02. ತಾನು ರಕ್ಷಿಸಿದ್ದ ಬೀದಿ ನಾಯಿಯಿಂದಲೇ ಖ್ಯಾತ ಕಬ್ಬಡಿ ಆಟಗಾರನೋರ್ವ ಮೃತಪಟ್ಟ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಬುಲಂದ್ ಶಹರ್ ನಲ್ಲಿ ನಡೆದಿದೆ. ಮೃತರನ್ನು ಬ್ರಿಜೇಶ್ ಸೋಲಂಕಿ ಎಂದು ಗುರುತಿಸಲಾಗಿದೆ. ಇವರು ಉತ್ತರ ಪ್ರದೇಶದ ಬುಲಂದ್ ಶಹರ್ ನಲ್ಲಿ ನಾಯಿ ಕಡಿತದಿಂದ ರಾಜ್ಯ ಮಟ್ಟದ ಕಬಡ್ಡಿ ಆಟಗಾರ ಬ್ರಿಜೇಶ್ ಸೋಲಂಕಿ ಸಾವನ್ನಪ್ಪಿದ್ದಾರೆ. ಬ್ರಿಜೇಶ್ ಅವರು ಕಳೆದ ಮಾರ್ಚ್ ತಿಂಗಳಿನಲ್ಲಿ ಚರಂಡಿಯಲ್ಲಿ ಬಿದ್ದಿದ್ದ ಬೀದಿ ನಾಯಿಯೊಂದನ್ನು ರಕ್ಷಿಸುವ ಸಂದರ್ಭ ಅದು ಅವರ ಬಲಗೈಗೆ […]

ರಕ್ಷಿಸಿದ ನಾಯಿಯಿಂದಲೇ ಪ್ರಾಣ ಕಳೆದುಕೊಂಡ ಖ್ಯಾತ ಕಬಡ್ಡಿ ಆಟಗಾರ..! Read More »

ಕ್ರೀಡಾ ನ್ಯೂಸ್