ಫರಂಗಿಪೇಟೆ: ಝಿಯಾ, ಫಯಾಝ್ ಕೊಲೆ ಪ್ರಕರಣ ► ಏಳು ಮಂದಿ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ.13. ಇತ್ತೀಚೆಗೆ ಫರಂಗಿಪೇಟೆಯ ಪೊಲೀಸ್ ಹೊರ ಠಾಣೆಯ ಎದುರಿನ ರಿಕ್ಷಾ ನಿಲ್ದಾಣದ ಬಳಿ ನಡೆದಿದ್ದ ಕೊಲೆ ಪ್ರಕರಣವನ್ನು ಭೇದಿಸಿರುವ ಪೊಲೀಸರು 7 ಜನ ಆರೋಪಿಗಳನ್ನು ಬಂಧಿಸಿದ ಘಟನೆ ಶುಕ್ರವಾರದಂದು ನಡೆದಿದೆ. ಅಡ್ಯಾರ್-ಕಣ್ಣೂರು ನಿವಾಸಿ ಫಯಾಝ್ ಹಾಗೂ ಝಿಯಾ ಎಂಬವರನ್ನು ರಾತ್ರಿ ವೇಳೆ ಕಡಿದು ಕೊಲೆ ಮಾಡಲಾಗಿತ್ತು. ಘಟನೆಯಲ್ಲಿ ಅಡ್ಯಾರ್ ನಿವಾಸಿ ಹನೀಸ್, ಮುಸ್ತಫಾ ಹಾಗೂ ನಜ್ಮಾನ್ ಎಂಬವರು ಗಂಭೀರ ಗಾಯಗೊಂಡಿದ್ದರು. ಪ್ರಕರಣದ ಬಗ್ಗೆ ವಿವಿಧ ತಂಡಗಳನ್ನು ರಚಿಸಿ ತೀವ್ರ ತನಿಖೆ ನಡೆಸಿದ […]

ಫರಂಗಿಪೇಟೆ: ಝಿಯಾ, ಫಯಾಝ್ ಕೊಲೆ ಪ್ರಕರಣ ► ಏಳು ಮಂದಿ ಆರೋಪಿಗಳ ಬಂಧನ Read More »

ಕರಾವಳಿ