ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯ ಶಿಕ್ಷಕ ಕಿಟ್ಟಣ್ಣ ರೈ ಅವರಿಗೆ ಬೀಳ್ಕೊಡುಗೆ ಸಮಾರಂಭ

(ನ್ಯೂಸ್ ಕಡಬ) newskadaba.com ಕಡಬ, ಆ. 17. ಸೈಂಟ್ ಜೋಕಿಮ್ಸ್ ಪ್ರೌಢಶಾಲೆಯಲ್ಲಿ 23 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ, ನಿವೃತ್ತರಾದ ಶ್ರೀ ಕಿಟ್ಟಣ್ಣ ರೈ ಅವರಿಗೆ ಸಂಸ್ಥೆ ವತಿಯಿಂದ ವಿದಾಯ ಸಮಾರಂಭವು ವಿದ್ಯಾ ಸಂಸ್ಥೆಯ ಸಭಾಂಗಣದಲ್ಲಿ ನೆರವೇರಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಕಡಬ ಸೈಂಟ್ ಜೋಕಿಮ್ಸ್ ಪ್ರಾಥಮಿಕ ಶಾಲಾ ನಿವೃತ್ತ ಶಿಕ್ಷಕಿ ಶ್ರೀಮತಿ ಗ್ರೇಸಿ ಪಿಂಟೋ ಮಾತನಾಡಿ, “ಶ್ರೀಯುತ ಕಿಟ್ಟಣ್ಣ ರೈ ಅವರು ತಮ್ಮ ಸೃಜನಶೀಲ ವ್ಯಕ್ತಿತ್ವ, ಭಾಷಾ ಹಾಗೂ ವಿಷಯ ಪಾಂಡಿತ್ಯ, ಬೋಧನಾ ಶೈಲಿ, ಕರ್ತವ್ಯ […]

ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯ ಶಿಕ್ಷಕ ಕಿಟ್ಟಣ್ಣ ರೈ ಅವರಿಗೆ ಬೀಳ್ಕೊಡುಗೆ ಸಮಾರಂಭ Read More »

ಕರಾವಳಿ