ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಗುಡ್ ನ್ಯೂಸ್

(ನ್ಯೂಸ್ ಕಡಬ)newskadaba.com  ಮಡಿಕೇರಿ, ಜ.27. ರೈತರಿಗೆ ಆರ್ಥಿಕ ಚೇತರಿಕೆಗಾಗಿ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡುವ ಸೌಲಭ್ಯ ವಿಸ್ತರಿಸಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ಗೋಣಿಕೊಪ್ಪದ ಪೊನ್ನಪ್ಪಸಂತೆ ಗ್ರಾಮದಲ್ಲಿ ನಿರ್ಮಾಣವಾದ ಬಾಳೆಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾಣಿಜ್ಯ ಸಂಕೀರ್ಣ ಮತ್ತು ನೂತನ ಶಾಖೆ ಪ್ರಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತದೆ. ರೈತರ ಆರ್ಥಿಕ ಚೇತರಿಕೆಗಾಗಿ ಶೂನ್ಯ ಬಡ್ಡಿ ದರ ಸಾಲ ಸೌಲಭ್ಯ ವಿಸ್ತರಿಸಲಾಗಿದ್ದು, […]

ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಗುಡ್ ನ್ಯೂಸ್ Read More »

ಕರಾವಳಿ