ಅಕಾಡೆಮಿ ಮುಚ್ಚಲು ನಿರಾಕರಿಸಿದ ಟೆನ್ನಿಸ್ ಆಟಗಾರ್ತಿಯನ್ನು ಗುಂಡಿಕ್ಕಿ ಕೊಂದ ತಂದೆ!
(ನ್ಯೂಸ್ ಕಡಬ) newskadaba.com, ಜು. 10. ಟೆನಿಸ್ ಅಕಾಡೆಮಿಯನ್ನು ನಡೆಸುತ್ತಿದ್ದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ತನ್ನ ತಂದೆಯೊಂದಲೇ ಭೀಕರವಾಗಿ ಕೊಲೆಯಾಗಿದ್ದಾರೆ. ಗುರುಗ್ರಾಮದಲ್ಲಿರುವ ತಮ್ಮ ಮೂರು ಅಂತಸ್ತಿನ ಮನೆಯ ಅಡುಗೆಮನೆಯಲ್ಲಿ ಬೆಳಿಗ್ಗೆ 10.30ರ ಸುಮಾರಿಗೆ ಅಡುಗೆ ಮಾಡುತ್ತಿದ್ದಾಗ ರಾಧಿಕಾ ಅವರ ಹಿಂಭಾಗಕ್ಕೆ 3 ಬಾರಿ ಗುಂಡು ಹಾರಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಇದರಿಂದ ಗಾಯಗಳಾಗಿ ಅವರು ತಕ್ಷಣವೇ ಸಾವನ್ನಪ್ಪಿದ್ದಾರೆ. ಕೊಲೆ ಆರೋಪಿ ಹಾಗೂ ಮೃತ ಯುವತಿಯ ತಂದೆ ದೀಪಕ್ ಯಾದವ್ ಅವರನ್ನು ಬಂಧಿಸಲಾಗಿದೆ. ಅವರ ಬಳಿಯಿದ್ದ ಲೈಸೆನ್ಸ್ […]
ಅಕಾಡೆಮಿ ಮುಚ್ಚಲು ನಿರಾಕರಿಸಿದ ಟೆನ್ನಿಸ್ ಆಟಗಾರ್ತಿಯನ್ನು ಗುಂಡಿಕ್ಕಿ ಕೊಂದ ತಂದೆ! Read More »
ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
