ಫೆ. 17 ರಂದು ರಾಜ್ಯ ಬಜೆಟ್ ಮಂಡನೆ ➤  ಕಲ್ಯಾಣ ಕರ್ನಾಟಕಕ್ಕೆ ಬಂಪರ್ ಘೋಷಣೆ !

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.24. ಫೆ. 17 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ಮಂಡಿಸಲಿದ್ದು, ಫೆಬ್ರವರಿ 1ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಈ ಬಾರಿಯ ಬಜೆಟ್ ನಲ್ಲಿ ಜನಪ್ರಿಯ ಘೋಷಣೆ ಮಾಡುವ ಸಾಧ್ಯತೆ ಇದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ಇಲಾಖಾವಾರು ಬಜೆಟ್ ಪೂರ್ವಭಾವಿ ಸಭೆ ಆರಂಭಸಿದ್ದು, ಈ ಬಾರಿ ಬಜೆಟ್ ನಲ್ಲಿ ಬಂಪರ್ ಘೋಷಣೆಗಳನ್ನು ಮಾಡುವ ಸಾಧ್ಯತೆ ಇದೆ. ಚುನಾವಣೆ ಸಮೀಪವಿರುವ ಹಿನ್ನೆಲೆಯಲ್ಲಿ ಈ ಬಾರಿಯ ಬಜೆಟ್ ನಲ್ಲಿ ರಾಜ್ಯದಲ್ಲಿ ಉಚಿತ ವಿದ್ಯುತ್ […]

ಫೆ. 17 ರಂದು ರಾಜ್ಯ ಬಜೆಟ್ ಮಂಡನೆ ➤  ಕಲ್ಯಾಣ ಕರ್ನಾಟಕಕ್ಕೆ ಬಂಪರ್ ಘೋಷಣೆ ! Read More »

ಕರ್ನಾಟಕ