ಫೆಬ್ರವರಿ 19 ರಂದು ಛತ್ರಪತಿ ಶಿವಾಜಿ ಜಯಂತಿ
(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 16. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಫೆಬ್ರವರಿ 19 ರಂದು ಬೆಳಿಗ್ಗೆ 10.30ಕ್ಕೆ ಕುದ್ಮುಲ್ ರಂಗರಾವ್ ಪುರಭವನದ ಮಿನಿ ಸಭಾಂಗಣದಲ್ಲಿ ಛತ್ರಪತಿ ಶಿವಾಜಿ ಜಯಂತಿ ಹಮ್ಮಿಕೊಳ್ಳಲಾಗಿದೆ. ವಿಧಾನಸಭೆಯ ಸಭಾಪತಿಗಳಾದ ಯು.ಟಿ ಖಾದರ್ ಅವರ ಘನ ಉಪಸ್ಥಿತಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ […]
ಫೆಬ್ರವರಿ 19 ರಂದು ಛತ್ರಪತಿ ಶಿವಾಜಿ ಜಯಂತಿ Read More »
ಕರಾವಳಿ