ಫೆ. 26 ಹಾಗೂ 27ರಂದು ಬೃಹತ್ ಉದ್ಯೋಗ ಮೇಳ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 14. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ ಫೆ. 26 ಹಾಗೂ 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ. ಈ ಬೃಹತ್ ಉದ್ಯೋಗ ಮೇಳಕ್ಕೆ ರಾಜ್ಯದ ಎಲ್ಲಾ ವಲಯಗಳಿಂದ 500ಕ್ಕೂ ಹೆಚ್ಚಿನ ಪ್ರತಿಷ್ಠಿತ ಬೃಹತ್/ಮಧ್ಯಮ/ಸಣ್ಣ ಉದ್ಯೋಗದಾತರ ಸಂಸ್ಥೆಗಳು ಭಾಗವಹಿಸಲಿದೆ. ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೋಮಾ, ನರ್ಸಿಂಗ್, ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಮತ್ತು ಇತರೆ ವಿದ್ಯಾರ್ಹತೆಯುಳ್ಳ […]

ಫೆ. 26 ಹಾಗೂ 27ರಂದು ಬೃಹತ್ ಉದ್ಯೋಗ ಮೇಳ Read More »

ಕರಾವಳಿ