ಬೆಂಗಳೂರಲ್ಲಿ ಫೆ. 26, 27ರಂದು ಬೃಹತ್ ಉದ್ಯೋಗ ಮೇಳ- ಉಚಿತ ಬಸ್ ವ್ಯವಸ್ಥೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 21. ಯುವಜನರು ಸೇರಿದಂತೆ ಪದವಿ, ಇಂಜನಿಯರಿಂಗ್, ಡಿಪ್ಲೊಮಾ ಹಾಗೂ ವೃತ್ತಿಪರ ಕೋರ್ಸ್‌ಗಳನ್ನು ಪೂರ್ಣಗೊಳಿಸಿರುವವರಿಗೆ ಉದ್ಯೋಗ ಅವಕಾಶ ಕಲ್ಪಿಸುವ ಬೃಹತ್ ಯುವ ಸಮೃದ್ಧಿ ಸಮ್ಮೇಳನವು ಇದೇ ತಿಂಗಳ 26ರಿಂದ ಎರಡು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಈ ಕುರಿತು ಬುಧವಾರದಂದು ವಿಧಾನಸೌಧದ ಸಮ್ಮೇಳನದ ಸಭಾಂಗಣದಲ್ಲಿ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್ ಹಾಗೂ ಐಟಿ- ಬಿಟಿ ಸಚಿವರಾದ ಪ್ರಿಯಾಂಕ್ ಖರ್ಗೆ ಯವರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಸಚಿವ […]

ಬೆಂಗಳೂರಲ್ಲಿ ಫೆ. 26, 27ರಂದು ಬೃಹತ್ ಉದ್ಯೋಗ ಮೇಳ- ಉಚಿತ ಬಸ್ ವ್ಯವಸ್ಥೆ Read More »

ಕರ್ನಾಟಕ