ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ: ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಜೂ. 21. ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ (SSP) ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆಗೆ ಅನ್‍ಲೈನ್ ಅರ್ಜಿ ಅಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಯಾಗಿರಬೇಕು, ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳನ್ನು ಪಡೆದಿರಬೇಕು ಹಾಗೂ ಕುಟುಂಬದ ವಾರ್ಷಿಕ ಆದಾಯ ಮೆಟ್ರಿಕ್ ನಂತರದ […]
ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ: ಅರ್ಜಿ ಆಹ್ವಾನ Read More »
ಕರಾವಳಿ