ರಸಗೊಬ್ಬರ ಕೊರತೆ: ಮಣ್ಣು ತಿಂದು ಸರ್ಕಾರದ ವಿರುದ್ಧ ರೈತರ ಆಕ್ರೋಶ..!
(ನ್ಯೂಸ್ ಕಡಬ) newskadaba.com, ಜು. 30. ಕೊಪ್ಪಳ: ರಸಗೊಬ್ಬರ ಪೂರೈಕೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು, ಎಲ್ಲಿಯೂ ರಸಗೊಬ್ಬರ ಸಿಗದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತನೊಬ್ಬ ಮಣ್ಣು ತಿಂದು ಪ್ರತಿಭಟನೆ ನಡೆಸಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕುಣಿಕೇರಿ ತಾಂಡಾದ ಚಂದ್ರಪ್ಪ ಮತ್ತು ನೂರಾರು ರೈತರು ಯೂರಿಯಾ ಖರೀದಿಸಲು ಕೊಪ್ಪಳ ಎಪಿಎಂಸಿಯಲ್ಲಿ ಸಾಲುಗಟ್ಟಿ ನಿಂತಿದ್ದರು. ಶನಿವಾರ ಬೆಳಿಗ್ಗೆ 4 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ರಸಗೊಬ್ಬರಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದರು. ಆದರೆ, ಹಲವು ಗಂಟೆಗಳ ಕಾಲ ನಿಂತರೂ ಗೊಬ್ಬರ ಸಿಗದ ಕಾರಣ […]
ರಸಗೊಬ್ಬರ ಕೊರತೆ: ಮಣ್ಣು ತಿಂದು ಸರ್ಕಾರದ ವಿರುದ್ಧ ರೈತರ ಆಕ್ರೋಶ..! Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
