ಅಕ್ಟೋಬರ್ ತಿಂಗಳಲ್ಲಿ ಬ್ಯಾಂಕುಗಳಿಗೆ ಸಾಲು ಸಾಲು ರಜೆ..!

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 02. ಪ್ರತೀ ತಿಂಗಳುಗಳು ಪ್ರಾರಂಭವಾಗುವ ಮುನ್ನ ಆಯಾ ತಿಂಗಳ ಬ್ಯಾಂಕ್ ಗಳ ರಜೆಗೆ ಸಂಬಂಧಿಸಿದಂತೆ ಆರ್.ಬಿಐ ರಜಾ ಪಟ್ಟಿಯನ್ನು ಬಿಡುಗಡೆ ಮಾಡುತ್ತದೆ. ಅದರಂತೆ ಅಕ್ಟೋಬರ್ ತಿಂಗಳ ರಜಾಪಟ್ಟಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್ ಬಿಡುಗಡೆ ಮಾಡಿದೆ. ಅಕ್ಟೋಬರ್‌ ತಿಂಗಳಲ್ಲಿ ಸಾಲು ಸಾಲು ಹಬ್ಬಗಳದ್ದೇ ಮಾತು. ಅದರಂತೆ ದಸರಾ ಹಬ್ಬ ಇದೇ ತಿಂಗಳಲ್ಲಿ ನಡೆಯಲಿರುವ ಕಾರಣ ದೇಶದಾದ್ಯಂತ ಬ್ಯಾಂಕುಗಳಿಗೆ ಸಾಲು ಸಾಲು ರಜೆಗಳಿರುತ್ತವೆ. ಅಕ್ಟೋಬರ್ ತಿಂಗಳ ಬ್ಯಾಂಕ್ ರಜಾಪಟ್ಟಿ ಈ ಕೆಳಗಿನಂತಿವೆ:- ಅ. […]

ಅಕ್ಟೋಬರ್ ತಿಂಗಳಲ್ಲಿ ಬ್ಯಾಂಕುಗಳಿಗೆ ಸಾಲು ಸಾಲು ರಜೆ..! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್