ನಾಗರ ಪಂಚಮಿ ಹಬ್ಬದ ಮಹತ್ವ
(ನ್ಯೂಸ್ ಕಡಬ) newskadaba.com ಧಾರ್ಮಿಕ, ಜು.27. ಶ್ರಾವಣದಲ್ಲಿ ಬರುವ ಹಬ್ಬಗಳಿಗೆ ಮುನ್ನುಡಿ ಬರೆಯುವಂತಹ ವಿಶೇಷ ಹಬ್ಬ ನಾಗರ ಪಂಚಮಿ. ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ದಿನ ನಾಗರ ಪಂಚಮಿ ಹಬ್ಬವನ್ನು ಆಚರಿಸಲಾಗುತ್ತದೆ. ನಾಗರಪಂಚಮಿ ಎಂದರೆ ಒಡ ಹುಟ್ಟಿದವರ ಹಬ್ಬ. ಹೆಣ್ಣು ಮಕ್ಕಳ ಹಬ್ಬ. ನಾಗಪ್ಪನಿಗೆ ಹಾಲು ಎರೆದು ಆಚರಿಸುವ ಹಬ್ಬವಾಗಿದೆ. ಈ ಹಬ್ಬಕ್ಕೆ ಗರುಡ ಪಂಚಮಿ ಎಂಬ ಹೆಸರು ಕೂಡ ಇದೆ. ನಾಗರ ಪಂಚಮಿಯಂದು ಶ್ರದ್ಧಾ ಭಕ್ತಿಯಿಂದ ನಾಗರಕಲ್ಲಿಗೆ ಅಥವಾ ಹುತ್ತಗಳಿಗೆ ಹಾಲೆರೆದು ಪೂಜೆ ಸಲ್ಲಿಸಲಾಗುತ್ತದೆ. […]
ನಾಗರ ಪಂಚಮಿ ಹಬ್ಬದ ಮಹತ್ವ Read More »
ಕರಾವಳಿ
