ನಿಲ್ಲದ ಭ್ರೂಣ ಹತ್ಯೆ- ಮೂವರು ಅರೆಸ್ಟ್..!
(ನ್ಯೂಸ್ ಕಡಬ) newskadaba.com. ಬೆಂಗಳೂರು, ಆ. 16. ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ದಿನೇ ದಿನೇ ತಾಂಡವವಾಡುತ್ತಿದ್ದು, ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಮಂಡ್ಯ ಜಿಲ್ಲೆಯಲ್ಲಿ ಮತ್ತೆ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ ಬಂದಿರುವುದಾಗಿ ವರದಿಯಾಗಿದೆ. ಮಂಡ್ಯದ ಹೆಲ್ತ್ ಕ್ವಾಟ್ರಸ್ ಬಳಿಕ ಇದೀಗ ನಾಗಮಂಗಲದ ಮಾವಿನಕೆರೆ ತೋಟದ ಮನೆಯಲ್ಲಿ ಭ್ರೂಣ ಹತ್ಯೆ ದಂಧೆ ನಡೆಯುತ್ತಿರುವುದಾಗಿ ತಿಳಿದು ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸಿರುವುದಾಗಿ ವರದಿಯಾಗಿದೆ. ದಂಧೆ ನಡೆಯುತ್ತಿದ್ದ ಸ್ಥಳಕ್ಕೆ ಡಿಹೆಚ್ಒ ನೇತೃತ್ವದ […]
ನಿಲ್ಲದ ಭ್ರೂಣ ಹತ್ಯೆ- ಮೂವರು ಅರೆಸ್ಟ್..! Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್