ಫೈರಿಂಗ್ ಅಭ್ಯಾಸದ ವೇಳೆ ಫೀಲ್ಡ್ ಗನ್ ಶೆಲ್ ಸ್ಫೋಟ – ಇಬ್ಬರು ಅಗ್ನಿವೀರ್ಗಳ ಸಾವು

(ನ್ಯೂಸ್ ಕಡಬ)newskadaba.com, ಅ. 11 ನಾಸಿಕ್ :  ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಆರ್ಟಿಲರಿ ಸೆಂಟರ್‌ನಲ್ಲಿ ಗುಂಡಿನ ಅಭ್ಯಾಸದ ವೇಳೆ ಭಾರತೀಯ ಫೀಲ್ಡ್ ಗನ್‌ನಿಂದ ಶೆಲ್ ಸ್ಫೋಟಗೊಂಡು ಇಬ್ಬರು ಅಗ್ನಿವೀರ್‌ಗಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಗುರುವಾರ ಮಧ್ಯಾಹ್ನ ನಾಸಿಕ್ ರಸ್ತೆ ಪ್ರದೇಶದ ಆರ್ಟಿಲರಿ ಕೇಂದ್ರದಲ್ಲಿ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಗ್ನಿವೀರ್‌ಗಳಾದ ಗೋಹಿಲ್ ವಿಶ್ವರಾಜ್ ಸಿಂಗ್ (20) ಮತ್ತು ಸೈಫತ್ ಶಿತ್ (21) ಸ್ಫೋಟದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಅಗ್ನಿವೀರ್‌ಗಳ ತಂಡವು ಭಾರತೀಯ […]

ಫೈರಿಂಗ್ ಅಭ್ಯಾಸದ ವೇಳೆ ಫೀಲ್ಡ್ ಗನ್ ಶೆಲ್ ಸ್ಫೋಟ – ಇಬ್ಬರು ಅಗ್ನಿವೀರ್ಗಳ ಸಾವು Read More »

ರಾಷ್ಟ್ರೀಯ ನ್ಯೂಸ್