ಕಡಬದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಅವಲೋಕನ ಸಭೆ- ಉಭಯ ಬಣಗಳ ಮಧ್ಯೆ ಹಲ್ಲೆ, ಮಾರಾಮಾರಿ
(ನ್ಯೂಸ್ ಕಡಬ) newskadaba.com ಕಡಬ, ಜು. 14. ಸುಳ್ಯ ವಿಧಾನಸಭಾ ಕ್ಷೇತ್ರ ದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಪರಾಮರ್ಶೆ ಸಭೆಯಲ್ಲಿ ಕೃಷ್ಣಪ್ಪ ಜಿ. ಹಾಗೂ ನಂದಕುಮಾರ್ ಬಣದ ನಡುವೆ ಮಾರಾಮಾರಿ ನಡೆದ ಘಟನೆ ಜು.14ರಂದು ನಡೆದಿದೆ. ಸಭೆಯು ಕಡಬ ಅಂಬೇಡ್ಕರ್ ಭವನದಲ್ಲಿ ನಡೆದಿದ್ದು, ಸೋಲಿನ ಪರಾಮರ್ಶೆ ಅಭಿಪ್ರಾಯ ಸಂಗ್ರಹಿಸಲು ಕಾಂಗ್ರೆಸ್ ಸಮಿತಿಯ ಮುಖಂಡರು ಆಗಮಿಸಿದ್ದರು. ಈ ಸಭೆಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂದು ಆರೋಪ ಹೊತ್ತಿರುವ ಉಚ್ವಾಟಿತ ಮುಖಂಡರು ಆಗಮಿಸಿದ್ದು ಕೃಷ್ಣಪ್ಪ […]
ಕಡಬದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಅವಲೋಕನ ಸಭೆ- ಉಭಯ ಬಣಗಳ ಮಧ್ಯೆ ಹಲ್ಲೆ, ಮಾರಾಮಾರಿ Read More »
ಕರಾವಳಿ, ಕ್ರೈಮ್ ನ್ಯೂಸ್
