ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲು; ಸುಳ್ಯದಲ್ಲಿ ಭಾರೀ ಪ್ರತಿಭಟನೆ
(ನ್ಯೂಸ್ ಕಡಬ) newskadaba.com ಸುಳ್ಯ(ಸೆ.25) : ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿ ಸುಳ್ಯ ಪೊಲೀಸರ ವಿರುದ್ಧ ಹಾಗೂ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ ಅನ್ಯಧರ್ಮದ ಯುವಕನ ನಡೆ ಖಂಡಿಸಿ ಹಿಂದೂ ಹಿತರಕ್ಷಣ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ಸುಳ್ಯ ಠಾಣಾ ಬಳಿಯ ಮಾಣಿ-ಮೈಸೂರು ಹೆದ್ದಾರಿಯಲ್ಲಿ ಮಂಗಳವಾರ ನಡೆಯಿತು. ಪ್ರತಿಭಟನೆಯಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ, ತಪ್ಪು ಮಾಡಿದವರ ಮೇಲೆ ಕ್ರಮ ಕೈ ಗೊಳ್ಳಲಿ. ಪೊಲೀಸರು ಎಲ್ಲರಿಗೂ ನ್ಯಾಯ ನೀಡುವ ಕೆಲಸ ಮಾಡಬೇಕು. ತಪ್ಪು […]
ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲು; ಸುಳ್ಯದಲ್ಲಿ ಭಾರೀ ಪ್ರತಿಭಟನೆ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್