ಬಾಲಿವುಡ್ ನಟ ಗೋವಿಂದ ದಾಂಪತ್ಯದಲ್ಲಿ ಬಿರುಕು
(ನ್ಯೂಸ್ ಕಡಬ) newskadaba.com, ಆ.23: ಬಾಲಿವುಡ್ ಹಿರಿಯ ನಟ ಗೋವಿಂದ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಗೋವಿಂದ ಅವರ ಪತ್ನಿ ಸುನೀತಾ ಅಹುಜಾ ಅವರು ಬಾಂದ್ರಾ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪ್ರೀತಿ, ವಿವಾಹದಲ್ಲಿ ಮೋಸ ಹಾಗೂ ನಾವು ಪ್ರತ್ಯೇಕವಾಗಿ ವಾಸಿಸುತ್ತಿದ್ದೇವೆ ಎಂದು ಕಾರಣ ನೀಡಿ ಸುನೀತಾ ಅವರು ವಿಚ್ಛೇದನ ಕೋರಿದ್ದಾರೆ. ಸುನೀತಾ ಅವರು ಈ ಹಿಂದೆಯೇ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು ಎಂದು ತಿಳಿದುಬಂದಿದೆ. ಮೇ.27ರಂದು ನ್ಯಾಯಾಲಯವು ಗೋವಿಂದ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಜೂನ್ನಿಂದ ಇಬ್ಬರೂ […]
ಬಾಲಿವುಡ್ ನಟ ಗೋವಿಂದ ದಾಂಪತ್ಯದಲ್ಲಿ ಬಿರುಕು Read More »
ಸಿನಿಮಾ
