film actor

ಫೆಬ್ರವರಿ 16ರಂದು ಹಸೆಮಣೆ ಏರಲಿರುವ ಡಾಲಿ ಧನಂಜಯ್..!

(ನ್ಯೂಸ್ ಕಡಬ) newskadaba.com ನ. 01. ಸ್ಯಾಂಡಲ್‌ ವುಡ್‌ ಸ್ಟಾರ್ ನಟ ಡಾಲಿ ಧನಂಜಯ್ ಅವರು 2025ರ ಫೆಬ್ರವರಿಯಲ್ಲಿ ಹಸೆಮಣೆ ಏರಲಿದ್ದಾರೆ. ಈ ಮೂಲಕ ದೀಪಾವಳಿ ಹಬ್ಬಕ್ಕೆ ನಟ ಧನಂಜಯ್ ಅಭಿಮಾನಿಗಳಿಗೆ ಗುಡ್‌ ನ್ಯೂಸ್ ಕೊಟ್ಟಿದ್ದಾರೆ. ನಟ ಧನಂಜಯ್ ಮದುವೆಯಾಗುತ್ತಿರುವ ಹುಡುಗಿ ಮೂಲತಃ ಚಿತ್ರದುರ್ಗದ ಧನ್ಯತಾ ಚಿತ್ರರಂಗದವರಲ್ಲ. ಬದಲಾಗಿ ಧನಂಜಯ್ ಅವರ ಭಾವಿ ಪತ್ನಿ ಸ್ತ್ರೀರೋಗ ತಜ್ಞೆ. ಇದೀಗ ಭಾವಿ ಪತ್ನಿ ಜೊತೆಗಿನ ಸುಂದರವಾದ ವಿಡೀಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಧನಂಜಯ್ ಮತ್ತು ಧನ್ಯತಾ ಇವರಿಬ್ಬರಿಗೆ ಅನೇಕ […]

ಫೆಬ್ರವರಿ 16ರಂದು ಹಸೆಮಣೆ ಏರಲಿರುವ ಡಾಲಿ ಧನಂಜಯ್..! Read More »

ಸಿನಿಮಾ

‘ಬೀರಬಲ್’ ಖ್ಯಾತಿಯ ಹಿರಿಯ ನಟ ಸತೀಂದರ್ ಕುಮಾರ್ ಖೋಸ್ಲಾ ವಿಧಿವಶ

(ನ್ಯೂಸ್ ಕಡಬ) newskadaba.com ಮುಂಬೈ, ಸೆ. 13. ‘ಬೀರಬಲ್’ ಖ್ಯಾತಿಯ ಹಿರಿಯ ನಟ ಸತೀಂದರ್ ಕುಮಾರ್ ಖೋಸ್ಲಾ(84) ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 1938ರಲ್ಲಿ ಪಂಜಾಬ್‌ನ ಗುರುದಾಸ್‌ಪುರದಲ್ಲಿ ಜನಿಸಿದ ಸತೀಂದರ್ ಕುಮಾರ್ ಖೋಸ್ಲಾ ಅವರು, 1967ರಲ್ಲಿ ಉಪ್ಕಾರ್ ಚಿತ್ರದ ಮೂಲಕ ನಟನೆಗೆ ಪಾದಾರ್ಪಣೆಗೈದು ಹಿಂದಿ ಚಿತ್ರರಂಗದ ಜೊತೆಗೆ ಪಂಜಾಬಿ, ಭೋಜ್‌ಪುರಿ ಮತ್ತು ಮರಾಠಿ ಸಿನಿಮಾ ಸೇರಿದಂತೆ ಸುಮಾರು 500 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಹಿರಿಯ ಹಾಸ್ಯನಟನ ಸಾವಿಗೆ ಚಿತ್ರರಂಗ ಸೇರಿದಂತೆ ವಿವಿಧ ಗಣ್ಯರು ಸಂತಾಪ

‘ಬೀರಬಲ್’ ಖ್ಯಾತಿಯ ಹಿರಿಯ ನಟ ಸತೀಂದರ್ ಕುಮಾರ್ ಖೋಸ್ಲಾ ವಿಧಿವಶ Read More »

ರಾಷ್ಟ್ರೀಯ ನ್ಯೂಸ್, ಸಿನಿಮಾ
Scroll to Top