ಕಾಂತಾರ-1 ರಿಲೀಸ್‌ ಡೇಟ್‌ ಅನೌನ್ಸ್‌!

(ನ್ಯೂಸ್ ಕಡಬ) newskadaba.com ಜು. 07, ಬೆಂಗಳೂರು: ಪ್ಯಾನ್‌ ಇಂಡಿಯಾ ಮಾತ್ರವಲ್ಲದೇ ಇಡೀ ಪ್ರಪಂಚದಲ್ಲೇ ಭಾರೀ ಸದ್ದು ಮಾಡಿದ್ದ ಕಾಂತಾರ ಚಿತ್ರತಂಡದಿಂದ ಇದೀಗ ಗುಡ್‌ನ್ಯೂಸ್‌ ಒಂದು ಹೊರಬಿದ್ದಿದೆ. ಡಿವೈನ್‌ ಸ್ಟಾರ್‌ ರಿಷಬ್‌ ಶೆಟ್ಟಿಯವರ ಹುಟ್ಟುಹಬ್ಬವಾದ ಇಂದು(ಜು.07) ಚಿತ್ರತಂಡ ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಕಾಂತಾರ ಚಾಪ್ಟರ್-‌1ಗೆ ಕಾಯುತ್ತಿರುವ ಸಿನಿಪ್ರಿಯರು ಫುಲ್ ಖುಷಿಯಲ್ಲಿದ್ದಾರೆ. ರಿಷಬ್‌ ಶೆಟ್ಟಿ ಹುಟ್ಟುಹಬ್ಬಕ್ಕೆ ಚಿತ್ರತಂಡ ಪೋಸ್ಟರ್‌ವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಕಾಂತಾರ-1ರ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದೆ. ಕಾಂತಾರ ಪ್ರೀಕ್ವೆಲ್ ಮೊದಲೇ ನಿರ್ಧರಿಸಿದಂತೆ​​ ಅಕ್ಟೋಬರ್ 2ರಂದು […]

ಕಾಂತಾರ-1 ರಿಲೀಸ್‌ ಡೇಟ್‌ ಅನೌನ್ಸ್‌! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ