ಶೂಟಿಂಗ್ ಮಾಡುವವರಿಗೆ BMRCL ಗುಡ್ ನ್ಯೂಸ್ – ಇನ್ಮುಂದೆ ಮೆಟ್ರೋದಲ್ಲಿ ಚಿತ್ರೀಕರಣಕ್ಕೆ ಅವಕಾಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 24. ಇಷ್ಟುದಿನ ಮೆಟ್ರೋ ಆವರಣದಲ್ಲಿ ಕ್ಯಾಮರಾ ಬಳಕೆ, ಚಿತ್ರೀಕರಣಕ್ಕೆ ಕಾಯುತ್ತಿದ್ದ ಚಿತ್ರರಂಗದ ಮಂದಿಗೆ ಬಿಎಂಆರ್‌ಸಿಎಲ್‌ ಗುಡ್‌ನ್ಯೂಸ್‌ ನೀಡಿದೆ. ದೆಹಲಿ ಹಾಗೂ ಚೆನ್ನೈ ಮೆಟ್ರೋ ಬಳಿಕ ಬೆಂಗಳೂರಿನ ‘ನಮ್ಮ ಮೆಟ್ರೋ’ದಲ್ಲೂ ಸಿನಿಮಾ ಹಾಗೂ ಸೀರಿಯಲ್‌ ಶೂಟಿಂಗ್‌ಗೆ ಅನುಮತಿ ನೀಡಲು BMRCL ಮುಂದಾಗಿದ್ದು, ಇನ್ಮುಂದೆ ಬೆಂಗಳೂರಿನ ಮೆಟ್ರೋ ನಿಲ್ದಾಣ ಹಾಗೂ ಮೆಟ್ರೋ ರೈಲುಗಳಲ್ಲಿ ಬಣ್ಣದ ಲೋಕದ ಗದ್ದಲ ಕೇಳುವ ಕಾಲ ಸನ್ನಿಹಿತವಾಗಲಿದೆ ಎಂದರೂ ತಪ್ಪಾಗಲಾರದು. ಸದ್ಯ ಬೆಂಗಳೂರಿನ ಮೆಟ್ರೋಗಳಲ್ಲಿ ಇದೀಗ ಚಿತ್ರೀಕರಣಕ್ಕೆ ಅವಕಾಶ […]

ಶೂಟಿಂಗ್ ಮಾಡುವವರಿಗೆ BMRCL ಗುಡ್ ನ್ಯೂಸ್ – ಇನ್ಮುಂದೆ ಮೆಟ್ರೋದಲ್ಲಿ ಚಿತ್ರೀಕರಣಕ್ಕೆ ಅವಕಾಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್