ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ – ಮೂವರು ವಿದ್ಯಾರ್ಥಿನಿಯರ ವಿರುದ್ದ ಎಫ್ಐಆರ್ ದಾಖಲು
(ನ್ಯೂಸ್ ಕಡಬ) newskadaba.com ಉಡುಪಿ, ಜು. 26. ನಗರದ ಪ್ಯಾರಾಮೆಡಿಕಲ್ ಕಾಲೇಜೊಂದರ ಶೌಚಾಲಯದಲ್ಲಿ ಯುವತಿಯರ ವಿಡಿಯೋ ಚಿತ್ರೀಕರಿಸಿದ ಘಟನೆಗೆ ಸಂಬಂಧಿಸಿ ತಪ್ಪಿತಸ್ಥ ಮೂವರು ವಿದ್ಯಾರ್ಥಿನಿಯರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ವಿದ್ಯಾರ್ಥಿನಿಯರಾದ ಶಬನಾಝ್, ಅಲ್ಫೀಯಾ ಮತ್ತು ಅಲೀಮಾ ಎಂಬವರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯ ಪಿಎಸ್ಐ ಸುಷ್ಮಾ ಜಿ.ಬಿ ಅವರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಪತ್ರಿಕಾಗೋಷ್ಠಿ ನಡೆಸಿದ ಕಾಲೇಜು ನಿರ್ದೇಶಕಿ, ಮೂವರು ವಿದ್ಯಾರ್ಥಿನಿಯರು ತಪ್ಪೊಪ್ಪಿಕೊಂಡಿದ್ದು, ಕೂಡಲೇ ಸಸ್ಪೆಂಡ್ ಮಾಡಿದ್ದೇವೆ. ಸಂತ್ರಸ್ತೆ ಯುವತಿಯ […]
ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ – ಮೂವರು ವಿದ್ಯಾರ್ಥಿನಿಯರ ವಿರುದ್ದ ಎಫ್ಐಆರ್ ದಾಖಲು Read More »
ಕರಾವಳಿ, ಕ್ರೈಮ್ ನ್ಯೂಸ್
