ರಬ್ಬರ್ ಕೃಷಿಗೆ ಆರ್ಥಿಕ ನೆರವು – ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಡಿ. 19. ರಬ್ಬರ್ ಕೃಷಿಗೆ ಆರ್ಥಿಕ ನೆರವು ನೀಡಲು ರಬ್ಬರ್ ಮಂಡಳಿಯಿಂದ 2023 ಮತ್ತು 2024ರಲ್ಲಿ ಮರುನಾಟಿ ಮಾಡಿದ ಅಥವಾ ಹೊಸದಾಗಿ ನಾಟಿ ಮಾಡಿದ ರಬ್ಬರ್ ಬೆಳೆಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಗರಿಷ್ಠ 5 ಹೆಕ್ಟೇರ್‍ಗಳ ವರೆಗೆ ರಬ್ಬರ್ ಪ್ರದೇಶವನ್ನು ಹೊಂದಿರುವವರು ಷರತ್ತುಗಳಿಗೆ ಒಳಪಟ್ಟು 5 ಹೆಕ್ಟೇರ್ ಸಹಾಯಧನಕ್ಕೆ ಅರ್ಹರಾಗಿರುತ್ತಾರೆ. ಕೇಂದ್ರ ಸರ್ಕಾರದ “ಸರ್ವಿಸ್ ಪ್ಲಸ್” ಪೋರ್ಟಲ್ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ. ಜಮೀನಿನ ಮಾಲೀಕತ್ವವನ್ನು […]
ರಬ್ಬರ್ ಕೃಷಿಗೆ ಆರ್ಥಿಕ ನೆರವು – ಅರ್ಜಿ ಆಹ್ವಾನ Read More »
ಕರಾವಳಿ