ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್ ಸೇರಿ 25 ಸೆಲೆಬ್ರಿಟಿಗಳ ವಿರುದ್ಧ ಎಫ್ಐಆರ್!
(ನ್ಯೂಸ್ ಕಡಬ) newskadaba.com ಮಾ. 20 ಬೆಂಗಳೂರು: ಅಕ್ರಮ ಬೆಟ್ಟಿಂಗ್ ಅಪ್ಲಿಕೇಶನ್ಗಳನ್ನು ಪ್ರಚಾರ ಮಾಡಿದ್ದಾರೆಂಬ ಹಿನ್ನೆಲೆ ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಲಕ್ಷ್ಮಿ ಮಂಚು ಮತ್ತು ಪ್ರಕಾಶ್ ರಾಜ್ ಸೇರಿದಂತೆ ಸುಮಾರು 25 ಸೆಲೆಬ್ರಿಟಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದ್ದು, ಹೈದರಾಬಾದ್ ಪೊಲೀಸರು ಎಲ್ಲರ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಸೆಲೆಬ್ರಿಟಿಗಳು ಅಕ್ರಮ ಬೆಟ್ಟಿಂಗ್ ಅಪ್ಲಿಕೇಶನ್ಗಳನ್ನು ಪ್ರಚಾರ ಮಾಡಿದ್ದಾರೆಂಬ ಆರೋಪ ಸಂಬಂಧ ಹೈದರಾಬಾದ್ನ ಮಿಯಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾಸ್ತವವಾಗಿ, 32 ವರ್ಷದ ಉದ್ಯಮಿ ಫಣೀಂದ್ರ ಶರ್ಮಾ ತೆಲುಗು […]
ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್ ಸೇರಿ 25 ಸೆಲೆಬ್ರಿಟಿಗಳ ವಿರುದ್ಧ ಎಫ್ಐಆರ್! Read More »
ಸಿನಿಮಾ