ಬೆಂಕಿ ಆಕಸ್ಮಿಕ- ಫ್ಯಾನ್ಸಿ ಸ್ಟೋರ್ ಸಂಪೂರ್ಣ ಭಸ್ಮ
(ನ್ಯೂಸ್ ಕಡಬ) newskadaba.com ಕುಂದಾಪುರ, ಆ. 23. ಪ್ರತಿಮಾ ಎಂಬವರಿಗೆ ಸೇರಿದ ಫ್ಯಾನ್ಸಿ ಸ್ಟೋರೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಅಂಗಡಿಯಲ್ಲಿನ ವಸ್ತುಗಳು ಸುಟ್ಟು ಕರಕಲಾದ ಘಟನೆ ಬೈಂದೂರು ತಾಲೂಕಿನ ನಾವುಂದ ಜಂಕ್ಷನ್ ನಲ್ಲಿ ಶುಕ್ರವಾರದಂದು ನಡೆದಿದೆ. ಪ್ರತಿಮಾರವರು ಟೈಲರಿಂಗ್ ಜೊತೆಯಲ್ಲಿ ಬಟ್ಟೆ ಹಾಗೂ ಸ್ಟೇಶನರಿಯೊಂದಿಗೆ ಅಂಗಡಿ ನಡೆಸಿಕೊಂಡಿದ್ದರು. ಅಂಗಡಿಯಲ್ಲಿ ಹೊಲಿಗೆ ಯಂತ್ರ, ಫ್ರಿಡ್ಜ್, ಬಟ್ಟೆ, ಪುಸ್ತಕಗಳು, ಸ್ಟೇಶನರಿ ವಸ್ತುಗಳು, ಕಪಾಟು, ಫ್ಯಾನ್ಸಿ ವಸ್ತುಗಳು ಸಹಿತ ಸುಮಾರು 5 ಸಾವಿರ ರೂ. ನಗದು ಬೆಂಕಿಗಾಹುತಿಯಾಗಿದೆ. ಅಂಗಡಿ ಮಾಲಕಿ […]
ಬೆಂಕಿ ಆಕಸ್ಮಿಕ- ಫ್ಯಾನ್ಸಿ ಸ್ಟೋರ್ ಸಂಪೂರ್ಣ ಭಸ್ಮ Read More »
ಕರಾವಳಿ, ಕ್ರೈಮ್ ನ್ಯೂಸ್