ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್ ದಾಖಲು..!
(ನ್ಯೂಸ್ ಕಡಬ) newskadaba.com ಸೆ. 28. ಚುನಾವಣಾ ಬಾಂಡ್ ಗಳ ಮೂಲಕ ಸುಲಿಗೆ ಮಾಡಿದ ಆರೋಪದ ಪ್ರಕರಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಇತರರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಬೆಂಗಳೂರಿನ ವಿಶೇಷ ಪ್ರತಿನಿಧಿ ನ್ಯಾಯಾಲಯವು ಶುಕ್ರವಾರದಂದು ಆದೇಶಿಸಿದೆ. ಈ ಕುರಿತಂತೆ ಜನಾಧಿಕಾರ ಸಂಘರ್ಷ ಪರಿಷತ್ (ಜೆಎಸ್ಪಿ) ಸಹ ಅಧ್ಯಕ್ಷ ಆದರ್ಶ್ ಅಯ್ಯರ್ ಅವರು ಬೆಂಗಳೂರಿನ ವಿಶೇಷ ಜನಪ್ರತಿನಿಧಿ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಕ್ರಮ ಕೈಗೊಳ್ಳಲು ನಿರ್ದೇಶನ ನೀಡುವಂತೆ […]
ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್ ದಾಖಲು..! Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
