ಬಂಟ್ವಾಳದಲ್ಲಿ ಅಗ್ನಿ ಅವಘಡ – ಹಸುವಿನ ಕೊಟ್ಟಿಗೆ ಸುಟ್ಟು ಭಸ್ಮ
(ನ್ಯೂಸ್ ಕಡಬ) newskadaba.com ಜು. 20. ಆಕಸ್ಮಿಕವಾಗಿ ಬೆಂಕಿ ಹೊತ್ತಿ ಉರಿದ ಪರಿಣಾಮ ಮನೆಯ ಹಿಂಭಾಗದಲ್ಲಿದ್ದ ಬಚ್ಚಲು ಮನೆ ಹಾಗೂ ಹಸುವಿನ ಕೊಟ್ಟಿಗೆ ಸಂಪೂರ್ಣ ಭಸ್ಮವಾದ ಘಟನೆ ಬೆಳ್ತಂಗಡಿ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು–ಕುಕ್ಕಾಜೆ ಎಂಬಲ್ಲಿ ಸೋಮವಾರ ಮುಂಜಾನೆ ಘಟನೆ ನಡೆದಿದೆ. ಬೆಂಕಿಯ ಜ್ವಾಲೆ ಕ್ಷಣಾರ್ಧದಲ್ಲೇ ವ್ಯಾಪಿಸಿದ ಪರಿಣಾಮ ಬಚ್ಚಲು ಮನೆ ಹಾಗೂ ಹಸುವಿನ ಕೊಟ್ಟಿಗೆ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್ ಸ್ಥಳೀಯ ನಿವಾಸಿಗಳು ಸಮಯಪ್ರಜ್ಞೆ ಮೆರೆದು ಕೊಟ್ಟಿಗೆಯೊಳಗಿದ್ದ ದನಗಳನ್ನು ಸುರಕ್ಷಿತವಾಗಿ ಹೊರಗೆ ಕರೆತಂದಿದ್ದರಿಂದ ಜಾನುವಾರುಗಳಿಗೆ […]
ಬಂಟ್ವಾಳದಲ್ಲಿ ಅಗ್ನಿ ಅವಘಡ – ಹಸುವಿನ ಕೊಟ್ಟಿಗೆ ಸುಟ್ಟು ಭಸ್ಮ Read More »
ಕರಾವಳಿ, ಕ್ರೈಮ್ ನ್ಯೂಸ್