ದೆಹಲಿ ಕಾಲೇಜಿನಲ್ಲಿ ಬೆಂಕಿ ಅವಘಡ – ತಪ್ಪಿದ ಭಾರೀ ಅನಾಹುತ
(ನ್ಯೂಸ್ ಕಡಬ) newskadaba.com , ಮೇ.15. ದೆಹಲಿಯ ಪಿತಾಂಪುರ ಪ್ರದೇಶದಲ್ಲಿರುವ ಶ್ರೀ ಗುರು ಗೋಬಿಂದ್ ಸಿಂಗ್ (ಜಿಜಿಎಸ್) ವಾಣಿಜ್ಯ ಕಾಲೇಜಿನಲ್ಲಿ ಗುರುವಾರ ಬೆಳಿಗ್ಗೆ ಭಾರಿ ಬೆಂಕಿ ಕಾಣಿಸಿಕೊಂಡಿದ್ದು ಕಾಲೇಜಿನಲ್ಲಿ ಯಾರೂ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದಂತಾಗಿದೆ. ಈ ಘಟನೆ ಬೆಳಿಗ್ಗೆ 9:40 ರ ಸುಮಾರಿಗೆ ಸಂಭವಿಸಿದೆ. ಮೊದಲ ಮಹಡಿಯಲ್ಲಿರುವ ಕಾಲೇಜು ಗ್ರಂಥಾಲಯದಲ್ಲಿ ಬೆಂಕಿ ಕಾಣಿಸಿಕೊಂಡು, ನಂತರ ಎರಡನೇ ಮತ್ತು ಮೂರನೇ ಮಹಡಿಗೆ ಹರಡಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 11 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದವು […]
ದೆಹಲಿ ಕಾಲೇಜಿನಲ್ಲಿ ಬೆಂಕಿ ಅವಘಡ – ತಪ್ಪಿದ ಭಾರೀ ಅನಾಹುತ Read More »
ಬ್ರೇಕಿಂಗ್ ನ್ಯೂಸ್
