ಪ್ಲಾಸ್ಟಿಕ್ ಗೋದಾಮಿನಲ್ಲಿ ಬೆಂಕಿ ಅವಘಡ- 30ಕ್ಕೂ ಅಧಿಕವಾಹನಗಳು ಬೆಂಕಿಗಾಹುತಿ
(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 23. ಪ್ಲಾಸ್ಟಿಕ್ ಗೋದಾಮಿನಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ 30 ರಿಂದ 40 ವಾಹನಗಳು ಬೆಂಕಿಗಾಹುತಿಯಾಗಿರುವ ಘಟನೆ ನಾಯಂಡಹಳ್ಳಿ ಸಮೀಪದ ನಡೆದಿದೆ. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿರುವುದಾಗಿ ಶಂಕಿಸಲಾಗಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ಲಾಸ್ಟಿಕ್ ಗೋದಾಮಿನಲ್ಲಿ ಬೆಂಕಿ ಅವಘಡ- 30ಕ್ಕೂ ಅಧಿಕವಾಹನಗಳು ಬೆಂಕಿಗಾಹುತಿ Read More »
ಕರ್ನಾಟಕ, ಕ್ರೈಮ್ ನ್ಯೂಸ್