ಬೆಂಗಳೂರಿನ ಎಲೆಕ್ಟ್ರಿಕ್ ಸ್ಕೂಟರ್ ಶೋ ರೂಂ ನಲ್ಲಿ ಬೆಳ್ಳಂಬೆಳಗ್ಗೆ ಅಗ್ನಿ ಅನಾಹುತ
(ನ್ಯೂಸ್ ಕಡಬ) newskadaba.com, ಅ.02 : ಬೆಂಗಳೂರಿನ ಕನಕಪುರ ಮುಖ್ಯರಸ್ತೆಯ ಯಲಚೇನಹಳ್ಳಿಯ ಒಂದು ಕಮರ್ಷಿಯಲ್ ಕಟ್ಟಡದಲ್ಲಿ ಆರು ಸಿಲಿಂಡರ್ ಲೀಕ್ ಆಗಿ, 19 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಕರಕಲಾದ ಘಟನೆ ನಡೆದಿದೆ. ವಿಜಯದಶಮಿ ಹಬ್ಬದಂದು ಬೆಂಗಳೂರಿನ ಯಲಚೇನಹಳ್ಳಿಯಲ್ಲಿ ಬೆಂಕಿಯ ಕೆನ್ನಾಲೆಗೆ ಇವಿ ಸ್ಕೂಟರ್ ಸುಟ್ಟು ಭಸ್ಮವಾಗಿದೆ. ಯಲಚೇನಗಹಳ್ಳಿ ಕಮರ್ಷಿಯಲ್ ಬಿಲ್ಡಿಂಗ್‌ನಲ್ಲಿ ಘಟನೆ ನಡೆದಿದೆ. ಮೊದಲು ಇವಿ ವಾಹನದ ಪ್ಲಗ್ ಪಾಯಿಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತು. ಕಮರ್ಷಿಯಲ್ ಬಿಲ್ಡಿಂಗ್‌ನ ಆರು ಸಿಲಿಂಡರ್ ಲೀಕ್ ಆಗಿ ಸ್ಫೋಟಗೊಂಡಿದೆ. ಒಂದು ಸ್ಕೂಟರ್‌ನಲ್ಲಿ ಸಮಸ್ಯೆ […]
ಬೆಂಗಳೂರಿನ ಎಲೆಕ್ಟ್ರಿಕ್ ಸ್ಕೂಟರ್ ಶೋ ರೂಂ ನಲ್ಲಿ ಬೆಳ್ಳಂಬೆಳಗ್ಗೆ ಅಗ್ನಿ ಅನಾಹುತ Read More »
ಕರಾವಳಿ
