ಕಿರಾಣಿ ಅಂಗಡಿಗೆ ಬೆಂಕಿ – 40 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಭಸ್ಮ

(ನ್ಯೂಸ್‌ ಕಡಬ) newskadaba.com,  ಅ.23: ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿ ನಸುಕಿನ ಜಾವ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿದೆ. ಶ್ರೀನಿವಾಸ ಎಂಬವರಿಗೆ ಸೇರಿದ ಹೊಲ್‌ಸೇಲ್ ಕಿರಾಣಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಂದಾಜು ರೂ. 40 ಲಕ್ಷಕ್ಕೂ ಅಧಿಕ ಮೌಲ್ಯದ ದಿನಸಿ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಅಂಗಡಿಯೊಳಗೆ ಸಂಗ್ರಹಿಸಿಡಲಾಗಿದ್ದ ಎಲ್ಲಾ ಸಾಮಾಗ್ರಿಗಳು ಕೆಲವೇ ನಿಮಿಷಗಳಲ್ಲಿ ಬೆಂಕಿಗಾಹುತಿಯಾಗಿದೆ. ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸ ಪಟ್ಟರು ಎನ್ನಲಾಗಿದೆ. […]

ಕಿರಾಣಿ ಅಂಗಡಿಗೆ ಬೆಂಕಿ – 40 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಭಸ್ಮ Read More »

ಬ್ರೇಕಿಂಗ್ ನ್ಯೂಸ್