ಮಡಿಕೇರಿ ವಸತಿ ಶಾಲೆಯೊಂದರಲ್ಲಿ ಬೆಂಕಿ ಅನಾಹುತ ; 2ನೇ ತರಗತಿ ವಿದ್ಯಾರ್ಥಿ ಸಜೀವ ದಹನ
(ನ್ಯೂಸ್ ಕಡಬ) newskadaba.com, ಅ.09 ಮಡಿಕೇರಿ : ಮಡಿಕೇರಿಯ ವಸತಿ ಶಾಲೆಯೊಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 2ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಾಟಗೇರಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ವಸತಿ ಶಾಲೆಯ ಎರಡನೇ ತರಗತಿ ವಿದ್ಯಾರ್ಥಿ ಪುಷ್ಪಕ್ ಮೃತಪಟ್ಟಿದ್ದಾನೆ. ಶಾರ್ಟ್ ಸರ್ಕ್ಯೂಟ್‌ನಿಂದ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ವಸತಿ ಶಾಲೆಯ […]
ಮಡಿಕೇರಿ ವಸತಿ ಶಾಲೆಯೊಂದರಲ್ಲಿ ಬೆಂಕಿ ಅನಾಹುತ ; 2ನೇ ತರಗತಿ ವಿದ್ಯಾರ್ಥಿ ಸಜೀವ ದಹನ Read More »
ಕರಾವಳಿ
